ಮಡಿಕೇರಿ, ಫೆ. 19: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್ಕ್ರಾಸ್ ಘಟಕದ ವತಿಯಿಂದ ತಾ. 20 ರಂದು (ಇಂದು) ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ರಕ್ತದಾನ ಶಿಬಿರವನ್ನು ಹಾಗೂ ಏಡ್ಸ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.