ಮಡಿಕೇರಿ, ಫೆ. 23: ಪಾಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನಸಿಕ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಟ್ಟಗೇರಿ ಗ್ರಾ.ಪಂ. ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷೆ ಬಿ.ಎನ್. ಶಾಂತಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಮಡಿಕೇರಿ, ಫೆ. 23: ಪಾಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನಸಿಕ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಟ್ಟಗೇರಿ ಗ್ರಾ.ಪಂ. ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷೆ ಬಿ.ಎನ್. ಶಾಂತಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ನೀಡುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಟ್ಟಗೇರಿ ಗ್ರಾ.ಪಂ. ಉಪಾಧ್ಯಕ್ಷೆ ಎಸ್. ಶಾಂತಿ, ಸದಸ್ಯರಾದ ನಿರನ್, ಕಮಲಾ ಉತ್ತಯ್ಯ, ಶಾಲೆಯ ಮುಖ್ಯ ಶಿಕ್ಷಕಿ ಎನ್.ಕೆ. ಕುಸ್ತೂರಿ, ಹಿರಿಯ ಮಹಿಳಾ ಆರೋಗ್ಯ ಸಾಹಾಯಕಿ ಜಲಜಾಕ್ಷಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಶಾಲೆಯ ಶಿಕ್ಷಕ ವೃಂದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸಿ.ಎಂ. ಆಯಿಷಾ, ಸಿ.ಎಸ್. ಸೌಮ್ಯ, ಎಂ.ಸಿ. ನಾಗವೇಣಿ, ಹೆಚ್.ಎಸ್. ಹರ್ಷ ಇವರ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಿತು.