ಮಡಿಕೇರಿ, ಫೆ. 24: ಕೆ.ನಿಡುಗಣೆ ಗ್ರಾಮ ಪಂಚಾಯಿತಿಯಲ್ಲಿ ತಾ. 26ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮೀಣ ಜನರಲ್ಲಿ ನೀರು, ನೈರ್ಮಲ್ಯ ಮತ್ತು ಆರೋಗ್ಯ ಸಂಬಂಧಿಸಿದಂತೆ ವಿಶೇಷ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.