ವೀರಾಜಪೇಟೆ, ಫೆ. 29: ಮಡಿಕೇರಿ ಯಲ್ಲಿರುವ ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಕರ್ನಂಡ ಎಂ. ರಘು ಸೋಮಯ್ಯ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಪುಷ್ಪಾ ನಾಗರಾಜು ಆಯ್ಕೆಯಾಗಿದ್ದಾರೆ.