ಕೂಡಿಗೆ, ಮಾ. 3: ಹಳ್ಳಿಗಳ ಕಡೆಗೆ ಅಧಿಕಾರಿಗಳ ನಡಿಗೆ ಎಂಬ ಕಾರ್ಯಕ್ರಮದಡಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಜನಸ್ಪಂದನ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ಜನಸಂಪರ್ಕ ಸಭೆಯನ್ನು ನಡೆಸಲಾಗಿತ್ತು. ಆ ಸಭೆಯಲ್ಲಿ ಗ್ರಾಮಸ್ಥರು ವಿವಿಧ ಮಾಸಾಶನ, ಪೌತಿ ಖಾತೆ ಮತ್ತು ಇತರ ಅರ್ಜಿ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಜಿ, ಪಹಣಿಗಳಲ್ಲಿ ತಿದ್ದುಪಡಿ, ಸರ್ವೆ ಇಲಾಖೆಗೆ ಸಂಬಂಧಿಸಿದ ಪೋಡಿ, ದಾರಿ ವಿವಾದ, ಪ್ರಕೃತಿ ವಿಕೋಪದಡಿ ಪರಿಹಾರ, ಪಹಣಿ ಕಲಂ 3 ಕೂಡಿಗೆ, ಮಾ. 3: ಹಳ್ಳಿಗಳ ಕಡೆಗೆ ಅಧಿಕಾರಿಗಳ ನಡಿಗೆ ಎಂಬ ಕಾರ್ಯಕ್ರಮದಡಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಜನಸ್ಪಂದನ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ಜನಸಂಪರ್ಕ ಸಭೆಯನ್ನು ನಡೆಸಲಾಗಿತ್ತು. ಆ ಸಭೆಯಲ್ಲಿ ಗ್ರಾಮಸ್ಥರು ವಿವಿಧ ಮಾಸಾಶನ, ಪೌತಿ ಖಾತೆ ಮತ್ತು ಇತರ ಅರ್ಜಿ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಜಿ, ಪಹಣಿಗಳಲ್ಲಿ ತಿದ್ದುಪಡಿ, ಸರ್ವೆ ಇಲಾಖೆಗೆ ಸಂಬಂಧಿಸಿದ ಪೋಡಿ, ದಾರಿ ವಿವಾದ, ಪ್ರಕೃತಿ ವಿಕೋಪದಡಿ ಪರಿಹಾರ, ಪಹಣಿ ಕಲಂ 3