ಮಡಿಕೇರಿ, ಮಾ. 5: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ 71ನೇ ವಾರ್ಷಿಕೋತ್ಸವದ ಅಂಗವಾಗಿ ತಾ. 6 ರಂದು (ಇಂದು) ಬೆಳಿಗ್ಗೆ 10.30ಕ್ಕೆ ಪ್ರತಿಭೋತ್ಸವ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಪಾಲ್ಗೊಳ್ಳಲಿದ್ದಾರೆ.
ತಾ. 7 ರಂದು ಬೆಳಿಗ್ಗೆ 10.30ಕ್ಕೆ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.