ಮಡಿಕೇರಿ, ಮಾ. 7: ಕೊಡಗು ಬ್ಲಡ್ ಡೋನರ್ಸ್ ಮೊದಲನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಕಾಸ್ ಜನಸೇವಾ ಟ್ರಸ್ಟ್, ಜೀವನದಾರಿ ಆಶ್ರಮ ಹಾಗೂ ಜೆ.ಸಿ.ಐ. ಸುಂಟಿಕೊಪ್ಪ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ತಾ. 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಲಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನ ಮಾಡಲಿಚ್ಚಿಸುವವರು ಮೊ. 9483110528, 7760830077, 9731898768, 9741091808 ಈ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.