ಮಡಿಕೇರಿ, ಮಾ.7: ನರಿಯದಂಡ ಗ್ರಾಮ ಪಂಚಾಯಿತಿಯ 2019-19ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮ ಸಭೆ ತಾ. 9 ರಂದು ಪೂರ್ವಾಹ್ನ 12 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.