ಭಾಗಮಂಡಲ, ಮಾ. 8: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಆಶ್ರಯದಲ್ಲಿ ಭಾಗಮಂಡಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಗಳ 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರತಿ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ. ಸುಮಿತ್ರ ಮಾತನಾಡಿ ಗಣಿತ ಪರೀಕ್ಷೆಯಿಂದ ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯುತ್ತಿದೆ ಎಂದರು. ಬಿಆರ್‍ಸಿ ಶಾಂತಾ ಮಾತನಾಡಿ ಗಣಿತ ಸ್ಪರ್ಧೆಯು ವ್ಯವಸ್ಥಿತವಾಗಿ ಕ್ರಮಬದ್ದತೆಯಿಂದ ಪಾರದರ್ಶಕ ಅನುಭವವನ್ನು ಮಕ್ಕಳಿಗೆ ನೀಡುತ್ತದೆ ಎಂದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ಗಣಿತ ಎಂದರೆ ಭಯ ಪಡುವ ಅವಶ್ಯಕತೆ ಇಲ್ಲ ಎಂದರು. ಜಿಲ್ಲಾ ವ್ಯವಸ್ಥಾಪಕ ಎಚ್.ಬಿ. ಕಣ್ಣಿ ಮಾತನಾಡಿ ಗಣಿತ ಸ್ಪರ್ಧೆಯ ಫಲಿತಾಂಶವು ಸಂತಸದಾಯಕವಾಗುವಂತೆ ಮಾಡಲು ಕ್ರಮಬದ್ದತೆಯಿಂದ ಪಾರದರ್ಶಕ ಅನುಭವವನ್ನು ಮಕ್ಕಳಿಗೆ ನೀಡುತ್ತದೆ ಎಂದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ಗಣಿತ ಎಂದರೆ ಭಯ ಪಡುವ ಅವಶ್ಯಕತೆ ಇಲ್ಲ ಎಂದರು. ಜಿಲ್ಲಾ ವ್ಯವಸ್ಥಾಪಕ ಎಚ್.ಬಿ. ಕಣ್ಣಿ ಮಾತನಾಡಿ ಗಣಿತ ಸ್ಪರ್ಧೆಯ ಫಲಿತಾಂಶವು ಸಂತಸದಾಯಕವಾಗುವಂತೆ ಮಾಡಲು