ಗೋಣಿಕೊಪ್ಪಲು, ಮಾ. 8: ಗೋಣಿಕೊಪ್ಪಲು ಇಂಡಿಯನ್ ಸೀನಿಯರ್ ಚೇಂಬರ್‍ನ ಮಾಜಿ ಅಧ್ಯಕ್ಷ ಪೊನ್ನಲತಂಡ ಕಿರಣ್ ಪೊನ್ನಪ್ಪ ಸೀನಿಯರ್ ಚೇಂಬರ್‍ನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇರಳದ ಛಂಗಣಚೇರಿಯಲ್ಲಿ ನಡೆದ ರಾಷ್ಟ್ರೀಯ ಸಮನ್ವಯ ಸಭೆಯಲ್ಲಿ ಆಯ್ಕೆ ನಡೆದಿದೆ.ಬಿಟ್ಟಂಗಾಲದ ಬಳಿ ಆಲ್ಟೋ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದ್ದು; ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.