ಮಡಿಕೇರಿ, ಮಾ. 10: ಫೀ.ಮಾ. ಕಾರ್ಯಪ್ಪ ಅವರ ಜನ್ಮದಿನಾಚರಣೆಯನ್ನು ವರ್ಷಂಪ್ರತಿ ಕೊಡಗು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ರೂ. 10 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕಾಗಿ ಇಲಾಖೆಯ ಕ್ರಿಯಾ ಯೋಜನೆಯಲ್ಲಿ ರೂ. 10 ಲಕ್ಷಗಳನ್ನು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.ಸದನದಲ್ಲಿ ಶಾಸಕ ಅಪ್ಪಚ್ಚು ರಂಜನ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೊಡಗು ಜಿಲ್ಲೆಯು ದೇಶಕ್ಕೆ ಹೆಚ್ಚಿಗೆ ಯೋಧರನ್ನು ನೀಡಿದ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ಜನಿಸಿದ ಫೀ.ಮಾ. ಕಾರ್ಯಪ್ಪ ಅವರು ಭೂಸೇನೆ, ವಾಯುಸೇನೆ ಹಾಗೂ ನೌಕಾದಳ ಮೂರು ವಿಭಾಗದಲ್ಲಿ ಮಹಾನ್ ಮಡಿಕೇರಿ, ಮಾ. 10: ಫೀ.ಮಾ. ಕಾರ್ಯಪ್ಪ ಅವರ ಜನ್ಮದಿನಾಚರಣೆಯನ್ನು ವರ್ಷಂಪ್ರತಿ ಕೊಡಗು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ರೂ. 10 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕಾಗಿ ಇಲಾಖೆಯ ಕ್ರಿಯಾ ಯೋಜನೆಯಲ್ಲಿ ರೂ. 10 ಲಕ್ಷಗಳನ್ನು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.
ಸದನದಲ್ಲಿ ಶಾಸಕ ಅಪ್ಪಚ್ಚು ರಂಜನ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೊಡಗು ಜಿಲ್ಲೆಯು ದೇಶಕ್ಕೆ ಹೆಚ್ಚಿಗೆ ಯೋಧರನ್ನು ನೀಡಿದ ಜಿಲ್ಲೆಯಾಗಿದೆ.