ಮಡಿಕೇರಿ, ಮಾ. 12 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂಭ್ರಮಾಚರಣೆ ನಡೆಸಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಮಾವೇಶಗೊಂಡ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಂಘಟನೆಯಿಂದ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಾಧ್ಯಕ್ಷರು ಗಳನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಮಡಿಕೇರಿ, ಮಾ. 12 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂಭ್ರಮಾಚರಣೆ ನಡೆಸಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಮಾವೇಶಗೊಂಡ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಂಘಟನೆಯಿಂದ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಾಧ್ಯಕ್ಷರು ಗಳನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಸದಾಮುದ್ದಪ್ಪ, ನಗರ ಕಾರ್ಯದರ್ಶಿ ರಾಹುಲ್ ಮಾರ್ಷಲ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಡಿಸಿಸಿ ಖಜಾಂಚಿ ಹೆಚ್.ಎಂ.ನಂದಕುಮಾರ್, ಪ್ರಮುಖರಾದ ಕೆ.ಯು.ಶಾಫಿ, ಎಂ.ಇ.ಹನೀಫ್, ಗೀತಾ, ನಗರಸಭಾ ಮಾಜಿ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಮಾಜಿ ಸದಸ್ಯರಾದ ಉದಯ್ ಕುಮಾರ್, ಪ್ರಕಾಶ್ ಅಚಾರ್ಯ, ಜುಲೆಕಾಬಿ, ತಜಸ್ಸುಂ, ಸೇವದಾಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಹಾಕತ್ತೂರು ಗ್ರಾ.ಪಂ ಸದಸ್ಯ ಪಿಯೂಷ್ ಪೆರೆರಾ, ಕುಶಾಲನಗರ ಯುವ ಘಟಕದ ಅಧ್ಯಕ್ಷ ದೇವ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಪಿ.ನಾಣಯ್ಯ, ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ಅಜ್ಜಳ್ಳಿ ರವಿ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ಕಿಸಾನ್ ಘಟಕದ ಅಧ್ಯಕ್ಷ ಗೋಪಾಲಕೃಷ್ಣ, ವೀರಾಜಪೇಟೆ ಪ.ಪಂ ಸದಸ್ಯ ರಾಜೇಶ್ ಪದ್ಮನಾಭ, ಮಹಮ್ಮದ್ ರಫಿ, ಮನು, ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ನಾಯರ್ ಹಾಗೂ ಪ್ರಮುಖರಾದ ಮಹಮ್ಮದ್ ಅಬ್ರಾರ್, ಚೆನ್ನಿಯಪ್ಪ ಚೆಂಬು, ಮಹಮ್ಮದ್, ಸುನ್ನಿ, ಯತೀಶ್ ಕುಮಾರ್, ರಿಯಾಜ್ ಸೇರಿದಂತೆ ಕಚೇರಿ ಸಿಬ್ಬಂದಿಗಳಾದ ಉಷಾ, ರಾಣಿ ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.
ಸೋಮವಾರಪೇಟೆ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ನೇಮಕವಾದ ಹಿನ್ನೆಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್‍ನಿಂದ ಪಕ್ಷದ ಕಚೇರಿ ಮುಂಭಾಗ ಸಂಭ್ರಮಾಚರಣೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಗೊಳ್ಳಲಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಿಸಿದರು.