ಮಡಿಕೇರಿ, ಮಾ. 12: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ಹಾಗೂ ಶ್ರೀ ಹರಿಶ್ಚಂದ್ರ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಎರಡು ದೇವಾಲಯಗಳ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದಾಗಿ ಭರವಸೆ ನೀಡಿದರು.