ಚೆಟ್ಟಳ್ಳಿ, ಮಾ. 13: ಇತ್ತೀಚೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿ ಮ್ಯಾನ್ಸ್ ಕಾಂಪೌಂಡ್ ಆಟದ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ಬಾರದ ಗುಂಡು ಎಸೆತದಲ್ಲಿ ಸಿದ್ದಾಪುರದ ಇಕ್ರಾ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಂಜು ಪ್ರಥಮ ಸ್ಥಾನಗಳಿಸಿದ್ದಾರೆ.