ವೀರಾಜಪೇm,É ಮಾ.16 : ವೀರಾಜಪೇಟೆಯ ಸಿದ್ದಾಪುರ ರಸ್ತೆಯಲ್ಲಿರುವ ಮಲೆತಿರಿಕೆ ಬೆಟ್ಟದ ಮಲೆ ಮಹಾದೇಶ್ವರ ದೇವಸ್ಥಾನದ ವತಿಯಿಂದ ದೇವರ ಉತ್ಸವದ ಅಂಗವಾಗಿ ತಾ:18ರಂದು ಹಮ್ಮಿಕೊಂಡಿದ್ದ ಉತ್ಸವ ಮೂರ್ತಿಯ ಪೇಟೆ ಮೆರವಣಿಗೆ ಯನ್ನು ಕೊರೊನಾ ವೈರಸ್ ಮುನ್ನೆಚ್ಚರಿಕೆ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಬೊಳ್ಳಚಂಡ ಪ್ರಕಾಶ್ ತಿಳಿಸಿದ್ದಾರೆ.