ಮಡಿಕೇರಿ, ಮಾ.16: ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ತಾ. 17 ರಂದು ನಡೆಯಬೇಕಿದ್ದ ತಾ.ಪಂ. ಸಾಮಾನ್ಯ ಸಭೆಯು ತಾ. 20 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ತಾ.ಪಂ. ಇಒ ಲಕ್ಷ್ಮಿ ಅವರು ತಿಳಿಸಿದ್ದಾರೆ.