ಸೋಮವಾರಪೇಟೆ, ಮಾ. 17: ಇಲ್ಲಿನ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಭಕ್ತಿಗೀತೆ ಗಾಯನ ನಡೆಯಿತು. ಈ ಸಂದರ್ಭ ಶಾಲಾ ಪ್ರಾಂಶುಪಾಲೆ ಮನುಭಾಯಿ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೆಂಕಟೇಶ್ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.