ಕುಶಾಲನಗರ, ಮಾ. 19: ಕುಶಾಲನಗರದ ಪೆÇಲೀಸರಿಗೆ ಸ್ಥಳೀಯ ಮೆಡಿಕಲ್ ಶಾಪ್ ಮೂಲಕ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. ಡಿವೈಎಸ್ಪಿ ಶೈಲೇಂದ್ರ, ಸರ್ಕಲ್ ಇನ್ಸ್‍ಪೆಕ್ಟರ್ ಎಂ. ಮಹೇಶ್, ನಗರ ಠಾಣಾಧಿಕಾರಿ ವೆಂಕಟರಮಣ, ಸಂಚಾರಿ ಠಾಣಾಧಿಕಾರಿ ಅಚ್ಚಮ್ಮ, ಮೆಡಿಕಲ್ ಸ್ಟೋರ್ ಮಾಲೀಕರು ಇದ್ದರು.