ಕೂಡಿಗೆ, ಮಾ. 19: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶನಿವಾರದ ಸಂತೆಯನ್ನು ರದ್ದು ಮಾಡಲಾಗಿದೆ ಎಂದು ಅಭಿವೃದ್ಧಿ ಅಧಿಕಾರಿ ಆಯಿಷಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.