ಶನಿವಾರಸಂತೆ, ಮಾ. 21: ಶನಿವಾರಸಂತೆ ಸಮೀಪದ ಮುಳ್ಳೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಸರಸ್ವತಿ ಪೂಜೆ ಮಾಡಿದರು. ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಹಾಜರಿದ್ದರು.