ವೀರಾಜಪೇಟೆ, ಮಾ. 21: ಮಾಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಬೇಕಿದ್ದ ರೋಮನ್ ಕ್ಯಾಥೋಲಿಕ್ ಕಪ್ ಕಾಲ್ಚೆಂಡು ಪಂದ್ಯಾಟ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.