ನಾಪೋಕ್ಲು, ಮಾ. 22: ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸುರಕ್ಷತಾ ದೃಷ್ಟಿಯಿಂದ ಪೂಜಾ ಕಾರ್ಯಗಳನ್ನು ತಾ. 21 ರಿಂದ ಸ್ಥಗಿತಗೊಳಿಸಲಾಗಿದೆ.

ಸರ್ಕಾರದ ಮುಂದಿನ ಆದೇಶ ಬರುವವರೆಗೆ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.