ಮಡಿಕೇರಿ, ಮಾ. 26: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಘೋಷಿಸಲಾದ ಕಂಟೈನ್ಮೆಂಟ್ ಮತ್ತು ಬಫರ್ಝೋನ್ ಏರಿಯಾಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.