ಕೂಡಿಗೆ, ಮಾ. 27: ಕಣಿವೆಯ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ. ಏ. 2 ರಂದು ನಿಗದಿಯಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಎನ್ ಸುರೇಶ್ ತಿಳಿಸಿದ್ದಾರೆ.