ಕೂಡಿಗೆ, ಏ. 1: ತೂರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಗಾಳಿ ಮಳೆಗೆ ಮನೆಯ ಗೋಡೆ ಕುಸಿದಿದೆ.
ತೂರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮ್ಮ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿಯಲ್ಪಟ್ಟಿದೆ.