ಮಡಿಕೇರಿ, ಮಾ. 31: ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯಿಂದ ತಾ. 19ರಂದು ನಡೆಸಲು ಉದ್ದೇಶಿಸಿದ್ದ ಮುಸ್ಲಿಂ ಸಮಾಜದ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹವನ್ನು ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂದೂಡ ಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಫ್.ಎ. ಮೊಹಮ್ಮದ್ ಹಾಜಿ ತಿಳಿಸಿದ್ದಾರೆ.