ಮಡಿಕೇರಿ, ಏ. 1: ಕೋವಿಡ್-19ರ ಸಂಬಂಧ ಕರ್ತವ್ಯ ನಿರ್ವಹಿಸಲು ಸ್ವಯಂ ಸೇವಕರ ಅಗತ್ಯವಿದ್ದು, ಇದಕ್ಕಾಗಿ ಸ್ವಯಂ ಸೇವಕರು ನೋಂದಾಯಿಸಿಕೊಳ್ಳಲು ಕೊಡಗು ಜಿಲ್ಲಾ ವೆಬ್‍ಸೈಟ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. hಣಣಠಿs://ಞoಜಚಿgu.ಟಿiಛಿ.iಟಿ/eಟಿ/ಛಿoviಜ-19ಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.