ಕೂಡಿಗೆ, ಏ. 3 : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದು; ಹೊರರಾಜ್ಯದ ಜನರಿಗೆ ಇಂದು ಅಹಾರ ಕಿಟ್‍ಗಳನ್ನು ಗ್ರಾಮ ಪಂಚಾಯತಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿರವಿ, ಸದಸ್ಯರುಗಳಾದ ಮಂಜುನಾಥ, ವಿಲೇಸಿನಿ, ಅಭಿವೃದ್ಧಿ ಅಧಿಕಾರಿ ಆಯಿಷಾ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.