ಗೋಣಿಕೊಪ್ಪ ವರದಿ, ಏ. 4 : ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಹೊರ ರಾಜ್ಯಗಳ 8 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭ ತಿತಿಮತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಜಿ. ಪಂ.ಸದಸ್ಯೆ ಪಂಕಜ, ಕಂದಾಯ ನಿರೀಕ್ಷಕ ರಾಧಾಕೃಷ್ಣ ಇದ್ದರು.