ಕಡಂಗ, ಏ. 4: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ನೇತೃತ್ವದಲ್ಲಿ ಸಂಪಾಜೆ ಗ್ರಾಮದ ಬಡ ಕುಟುಂಬಗಳು ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.

ಈ ಸಂದರ್ಭ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯೆ ರಾಜೇಶ್ವರಿ ಹಾಗೂ ಯುವ ಕಾಂಗ್ರೆಸ್ ಸದಸ್ಯರುಗಳಾದ ಶಶಿಕುಮಾರ್, ರಿಯಾಜ್ , ನಾಸೀರ್ ಮಾಡಶೆರಿ, ಶಫೀರ್, ಮುನೀರ್, ನಾರಾಯಣ, ಸುಂದರ, ಬಾಬು ಇನ್ನಿತರ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.