ಶನಿವಾರಸಂತೆ, ಏ. 5: ಸಮೀಪದ ಕೊಡ್ಲಿಪೇಟೆಯ ಎಸ್.ಕೆ.ಎಸ್.ಎಸ್.ಎಫ್. ಸಂಸ್ಥೆ ವತಿಯಿಂದ ಲಾಕ್‍ಡೌನ್ ಹಿನ್ನೆಲೆ ಗ್ರಾಮದ ಬಡಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳ ಕಿಟ್ ಅನ್ನು ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷ ಇಬ್ರಾಹಿಂ ಮಲ್ಲಳ್ಳಿ ಹಾಗೂ ವಿಖಾಯ ತಂಡದ ಸದಸ್ಯರು ಹಾಜರಿದ್ದರು.