ಸಿದ್ದಾಪುರ, ಏ. 7: ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಚೀಟಿ ಇಲ್ಲದ ಅರ್ಹ ಬಡ ಕುಟುಂಬಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ವಸ್ತುಗಳ ಕಿಟ್‍ಗಳನ್ನು ವಿತರಿಸಲಾಯಿತು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ ಸದಸ್ಯರುಗಳಾದ ಜಮೀಲ, ನಳಿನಿ, ಪಿ.ಡಿ.ಓ. ಅನಿಲ್ ಕುಮಾರ್, ಕಾರ್ಯದರ್ಶಿ ರವಿ ಹಾಗೂ ಇತರರು ಹಾಜರಿದ್ದರು.