ಪೆರಾಜೆ, ಏ. 7: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಡಿತರ ಚೀಟಿ ಇಲ್ಲದವರಿಗೆ ಅಕ್ಕಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪಂಚಾಯತ್ ಕಾರ್ಯದರ್ಶಿ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ಕೆ. ಇದ್ದರು.