ಮಡಿಕೇರಿ, ಏ. 8: ಕೊಡಗಿನ ಪ್ರಮುಖ ಶಿವಾಲಯಗಳಲ್ಲಿ ಒಂದಾದ ನಂಜರಾಯಪಟ್ಟಣದ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವವನ್ನು ಕೊರೊನಾದಿಂದಾಗಿ ಮುಂದೂಡಲಾಗಿದೆ. ಸಾಂಕೇತಿಕವಾಗಿ ದೇವಸ್ಥಾನ ಆಡಳಿತ ಮಂಡಳಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗೆ ಪ್ರಾರ್ಥಿಸಲಾಯಿತು.