ಸಿದ್ದಾಪುರ, ಏ. 9: ನೆಲ್ಲಿಹುದಿಕೇರಿ ಗ್ರಾ.ಪಂ. ವತಿಯಿಂದ ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭ ಗ್ರಾ.ಪಂ. ಪಿಡಿಓ ಅನಿಲ್‍ಕುಮಾರ್ ಹಾಗೂ ಸದಸ್ಯರುಗಳು ಹಾಜರಿದ್ದರು.