ಶನಿವಾರಸಂತೆ, ಏ. 9: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದಲ್ಲಿ ತಾ. 8ರಂದು ಶ್ರೀ ಶರಣೆ ಅಕ್ಕಮಹಾದೇವಿಯವರ ಜಯಂತಿಯನ್ನು ಮಠಾಧೀಶ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು.