ಕುಶಾಲನಗರ, ಏ. 9: ಕುಶಾಲನಗರ ಸರಕಾರಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆ ತಾ. 10 ರಂದು (ಇಂದು) ಕುಶಾಲನಗರ ಮೈಸೂರು ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆಸಲಾಗುತ್ತದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.