ಸಿದ್ದಾಪುರ, ಏ. 11: ನೆಲ್ಯಹುದಿಕೇರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್‍ನ ಮುಂಜಾಗೃತಾ ಕ್ರಮವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ದಿನನಿತ್ಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಶುಚಿತ್ವದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಲಾಗುತ್ತಿದೆ.