ಮಡಿಕೇರಿ, ಏ. 23: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ತಪಾಸಣೆ ಮಾಡಲು ಉದ್ದೇಶಿಸಲಾಗಿದ್ದು, ಅದರಂತೆ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಮಿತ್ರರಿಗೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ನಡೆಯಲಿದೆ.

ವೀರಾಜಪೇಟೆ ತಾಲೂಕು ಪತ್ರಕರ್ತರಿಗೆ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ವೀರಾಜಪೇಟೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.