*ಸಿದ್ದಾಪುರ, ಏ.26 : ಅಭ್ಯತ್ ಮಂಗಲದ ಒಂದನೇ ವಾರ್ಡ್‍ನ ಜನ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ತಿಂಗಳಿನಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯವಿದ್ದರೂ ಗ್ರಾ.ಪಂ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.