ಮಡಿಕೇರಿ, ಏ. 26: ಕೊಡಗು ಜಿಲ್ಲೆಯಲ್ಲಿ ಶೀಘ್ರದಲ್ಲೇ ಮಳೆಗಾಲ ಪ್ರಾರಂಭವಾಗಲಿದ್ದು, ಇದಕ್ಕೆ ಮುಂಚಿತವಾಗಿ ರಸ್ತೆ, ಸೇತುವೆ, ತಡೆಗೋಡೆ, ಕಟ್ಟಡ ನಿರ್ಮಾಣ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಷರತ್ತುಬದ್ದ ವಿನಾಯಿತಿ ನೀಡಲಾಗಿದ್ದು; ಈ ಚಟುವಟಿಕೆಗಳಿಗೆ ಅಗತ್ಯವಿರುವ ಅಗತ್ಯ ವಸ್ತುಗಳು ಸಾಮಾನ್ಯವಾಗಿ ಹೆಚ್ಚಿನ ಭಾಗಗಳಲ್ಲಿ ಹಾರ್ಡ್‍ವೇರ್ ಅಂಗಡಿಗಳಲ್ಲಿ ದೊರೆಯುವ ಕಾರಣ ಅಂತಹ ಅಂಗಡಿಗಳನ್ನು ಷರತ್ತುಬದ್ದವಾಗಿ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ತೆರೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.ಷರತ್ತುಗಳು: ಹಾರ್ಡ್‍ವೇರ್ ಮಡಿಕೇರಿ, ಏ. 26: ಕೊಡಗು ಜಿಲ್ಲೆಯಲ್ಲಿ ಶೀಘ್ರದಲ್ಲೇ ಮಳೆಗಾಲ ಪ್ರಾರಂಭವಾಗಲಿದ್ದು, ಇದಕ್ಕೆ ಮುಂಚಿತವಾಗಿ ರಸ್ತೆ, ಸೇತುವೆ, ತಡೆಗೋಡೆ, ಕಟ್ಟಡ ನಿರ್ಮಾಣ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಷರತ್ತುಬದ್ದ ವಿನಾಯಿತಿ ನೀಡಲಾಗಿದ್ದು; ಈ ಚಟುವಟಿಕೆಗಳಿಗೆ ಅಗತ್ಯವಿರುವ ಅಗತ್ಯ ವಸ್ತುಗಳು ಸಾಮಾನ್ಯವಾಗಿ ಹೆಚ್ಚಿನ ಭಾಗಗಳಲ್ಲಿ ಹಾರ್ಡ್‍ವೇರ್ ಅಂಗಡಿಗಳಲ್ಲಿ ದೊರೆಯುವ ಕಾರಣ ಅಂತಹ ಅಂಗಡಿಗಳನ್ನು ಷರತ್ತುಬದ್ದವಾಗಿ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ತೆರೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಷರತ್ತುಗಳು: ಹಾರ್ಡ್‍ವೇರ್ ಗೊಳ್ಳುವಂತಿಲ್ಲ.*ಮೇಲಿನ ಚಟುವಟಿಕೆಗಳಿಗೆ ಅಗತ್ಯವಿರುವ ವಸ್ತುಗಳನ್ನು ಸಾಗಿಸಲು ವಾಹನ ಬಳಸುವುದಿದ್ದಲ್ಲಿ, ಸದರಿ ವಾಹನದಲ್ಲಿ ಸಹ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮುಖಗವಸು ಧರಿಸಬೇಕು. ಸಾಧ್ಯವಾದಷ್ಟು ಕನಿಷ್ಟ ಕಾರ್ಮಿಕ ಬಲವನ್ನು ಬಳಸಬೇಕು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಇಂದು ಭೇಟಿ ಲಾಕ್‍ಡೌನ್ ಸಡಿಲಿಕೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದೇಶಗಳಲ್ಲಿ ಗೊಂದಲವಿರುವುದ ರಿಂದ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ವರ್ತಕರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.