ಮಡಿಕೇರಿ, ಏ. 30: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ನಗರದ ಜಿಲ್ಲಾಡಳಿತ ಭವನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.