ಮಡಿಕೇರಿ, ಏ.29 : ಕೊಡಗು ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞರು ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮೇ 2 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೂರವಾಣಿ ಮೂಲಕ ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ. 9480610807 ಸಂಪರ್ಕಿಸಬಹುದಾಗಿದೆ.