ಸೋಮವಾರಪೇಟೆ, ಮೇ 2: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಪಡಿತರ ಚೀಟಿ ಹೊಂದಿಲ್ಲದ ಕುಟುಂಬಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಪಡಿತರಗಳನ್ನು ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಮೂಲಕ ವಿತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಉಮೇಶ್, ಸದಸ್ಯರಾದ ರಜಿತ್, ಪಿಡಿಓ ಮಂಜುಳ ಉಪಸ್ಥಿತರಿದ್ದರು.