ಕುಶಾಲನಗರ, ಮೇ 2: ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕುಶಾಲನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಠಾಣಾಧಿಕಾರಿ ವೆಂಕಟರಮಣ ಅವರನ್ನು ಮಡಿಕೇರಿಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.