ಮಡಿಕೇರಿ, ಮೇ 7: ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 27 ಮಂದಿ ವಲಸೆ ಕಾರ್ಮಿಕರನ್ನು ಸರ್ಕಾರಿ ವಾಹನ ದಲ್ಲಿ ನಂಜನಗೂಡಿಗೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ, ಸಿಬ್ಬಂದಿಗಳು ಹಾಜರಿದ್ದರು.