ಮಡಿಕೇರಿ, ಮೇ 7: ರಾಜ್ಯ ಸಾಹಿತ್ಯ ಚಿಗುರು ಬಳಗದ ಗೌರವ ಸಲಹೆಗಾರರಾಗಿ ಜಿಲ್ಲೆಯ ಹಿರಿಯ ಸಾಹಿತಿ ಕಿಗ್ಗಾಲು ಎಸ್. ಗಿರೀಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಾಹಿತ್ಯ ಚಿಗುರು ಬಳಗದ ಅಧ್ಯಕ್ಷ ಪ್ರೊ. ಎಂ.ಡಿ. ಮಂಚಿ ಹಾಗೂ ಪ್ರಧಾನ ಕಾರ್ಯದರ್ಶಿ ಪರಮೇಶ್ ಮಡಬಲು ತಿಳಿಸಿದ್ದಾರೆ.