ಕುಶಾಲನಗರ, ಮೇ 8: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ಕುಶಾಲನಗರದಲ್ಲಿ 106ನೇ ಮಹಾ ಆರತಿ ಬೆಳಗುವ ಕಾರ್ಯಕ್ರಮ ನಡೆಯಿತು. ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನದಿ ಸ್ನಾನಘಟ್ಟದಲ್ಲಿ ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ, ಕುಂಕುಮಾರ್ಚನೆ ನಂತರ ನದಿಗೆ ಮಹಾಆರತಿ ಬೆಳಗಿದರು.