ಮಡಿಕೇರಿ, ಮೇ 12: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.