ಮಡಿಕೇರಿ, ಮೇ 15: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳು ತಾ. 16 ರವರೆಗೆ ಮುಚ್ಚಲ್ಪಟ್ಟಿದ್ದನ್ನು ವಿಸ್ತರಣೆ ಮಾಡಲಾಗಿದ್ದು, ಮುಂಬರುವ ಜೂನ್ 6ರವರೆಗೆ ಮುಚ್ಚಲ್ಪಟ್ಟಿರುತ್ತದೆ ಎಂದು ಉಚ್ಚ ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.